
ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಅಕ್ಕ ಪಡೆ ಯೋಜನೆಗೆ ಸೋಮವಾರ ನಗರದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿ ಚಾಲನೆ ನೀಡಲಾಯಿತು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಚಂದ್ರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ದಿನೇಶ್, ಡಿವೈಎಸ್‌ಪಿ ಶ್ರೀನಿವಾಸ, ಜಿಲ್ಲಾ ನಿರೂಪಣಾಧಿಕಾರಿ ಡಾ. ಲಕ್ಷ್ಮೀ ದೇವಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಜನಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯೆ ಕ್ಯಾಪ್ಟನ್ ಡಾ. ಲಕ್ಷ್ಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಸಖಿ ಮತ್ತು ಸಾಂತ್ವನ ಕೇಂದ್ರದ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.