ರಾಮನಗರ:76ನೇಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದರು.
ಇದೇ ವೇಳೆ ಪೊಲೀಸ್, ಎನ್ ಸಿಸಿ ಹಾಗೂ ವಿವಿಧ ಶಾಲೆ ತಂಡಗಳಿಂದ ಪಥ ಸಂಚಲನ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.