
ಕುದೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ - ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಭಾನುವಾರ ಪಟ್ಟಣಕ್ಕೆ ಬಂದಿದ್ದರು.
ಸುಗ್ಗನಹಳ್ಳಿ ಲಕ್ಷ್ಮಿ ನರಸಿಂಹ ರಥೋತ್ಸವದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಅವರನ್ನು ಕುದೂರು ಬಸ್ ನಿಲ್ದಾಣದ ಸಮೀಪ ಕಾರ್ಯಕರ್ತರು ಮತ್ತು ಮುಖಂಡರು ಪಟಾಕಿ ಸಿಡಿಸಿ ಸ್ವಾಗತಿಸಿದರು.
ಮಾಗಡಿ, ಕುದೂರು ಪಟ್ಟಣ ಮತ್ತು ಹೋಬಳಿಯ ಬಿಜೆಪಿ, ಜೆಡಿಎಸ್ ಮುಖಂಡರು ಕಾರ್ಯಕರ್ತರು ಭೇಟಿಯಾಗಿ ಚರ್ಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.