ADVERTISEMENT

ರಾಮನಗರ: ಮಳೆಗೆ ಸೇತುವೆ ಕುಸಿತ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2021, 8:47 IST
Last Updated 22 ನವೆಂಬರ್ 2021, 8:47 IST
ಮೆಳೆಹಳ್ಳಿ ಬಳಿ ಸಂಪರ್ಕ ಸೇತುವೆ ಕುಸಿದಿದೆ..
ಮೆಳೆಹಳ್ಳಿ ಬಳಿ ಸಂಪರ್ಕ ಸೇತುವೆ ಕುಸಿದಿದೆ..   

ರಾಮನಗರ: ನಿರಂತರ ಮಳೆಯಿಂದಾಗಿ ತಾಲ್ಲೂಕಿನ ಮೆಳೆಹಳ್ಳಿ ಬಳಿ ಸಂಪರ್ಕ ಸೇತುವೆ ಕುಸಿದಿದೆ.

ಮೆಳೆಹಳ್ಳಿ, ಜೋಗಿದೊಡ್ಡಿ ಸೇರಿದಂತೆ ಹಲವು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಲ್ಪಿಸುತ್ತಿದ್ದ ಸೇತುವೆ ಇದಾಗಿತ್ತು.

ಭಾನುವಾರ ರಾತ್ರಿ ಹಳ್ಳದ ಪ್ರವಾಹದಲ್ಲಿ ಸೇತುವೆ ಕೊಚ್ಚಿ ಹೋಗಿದೆ. ಇದರಿಂದ ಈ ಗ್ರಾಮಗಳ ಜನರ‌ ಓಡಾಟಕ್ಕೆ ತೊಂದರೆ ಆಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.