ಚನ್ನಪಟ್ಟಣದ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಎಂದೇ ಹೇಳಲಾಗುತ್ತಿದ್ದ ಪ್ರಸನ್ನ ಗೌಡ. ಭಾನುವಾರ ಮೈಸೂರಿನಲ್ಲಿ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ, ಶಾಸಕ ಜಿ.ಟಿ. ದೇವೇಗೌಡ ಜೊತೆ ಸುದ್ದಿಗೋಷ್ಠಿಯಲ್ಲಿ ತಾನು ಜೆಡಿಎಸ್ ಸೇರುತ್ತಿರುವುದಾಗಿ ಹೇಳಿ ಕೊನೇ ಕ್ಷಣದಲ್ಲಿ ಕಾಂಗ್ರೆಸ್‌ಗೆ ಶಾಕ್ ಕೊಟ್ಟಿದ್ದಾರೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವುದೇ ಸದ್ಯದ ಕುತೂಹಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.