ರಾಮನಗರ: ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ನಿರ್ಗತಿಕ ಕುಟುಂಬಗಳಿಗೆ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘದಿಂದ ಆಹಾರದ ಕಿಟ್ ವಿತರಿಸಲಾಯಿತು.
15 ಕೆ.ಜಿ.ಯಷ್ಟು ಅಕ್ಕಿ, ಅಡುಗೆ ಎಣ್ಣೆ, ತೊಗರಿ ಬೇಳೆ, ಹೆಸರು ಬೇಳೆ ಮೊದಲಾದ ಆಹಾರ ಧಾನ್ಯದ ಕಿಟ್‌ಗಳನ್ನು ಬಡ ಕುಟುಂಬಗಳಿಗೆ ನೀಡಲಾಯಿತು. ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಆರ್. ನಾಗರಾಜು, ಜಿಲ್ಲಾ ಕಾರ್ಯದರ್ಶಿ ಗೋಪಾಲಸ್ವಾಮಿ, ಶಾಖಾ ಅಧ್ಯಕ್ಷ ವಿ. ಲಿಂಗರಾಜು, ಪದಾಧಿಕಾರಿಗಳಾದ ಗುರುಸ್ವಾಮಿ, ವೆಂಕಟೇಶ್, ನಾಗರಾಜಾಚಾರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.