ADVERTISEMENT

ರಾಮನಗರ: ಮಾಜಿ ಸಂಸದ ಧ್ರುವನಾರಾಯಣ ನಿಧನ; ಪ್ರಜಾಧ್ವನಿ ಯಾತ್ರೆ ರದ್ದು

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2023, 4:09 IST
Last Updated 11 ಮಾರ್ಚ್ 2023, 4:09 IST
   

ರಾಮನಗರ: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ನಿಧನದ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಶನಿವಾರ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆ ರದ್ದಾಗಿದೆ.

ರಾಮನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಮನಗರ ಹಾಗೂ ಹಾರೋಹಳ್ಳಿ ತಾಲ್ಲೂಕು ವ್ಯಾಪ್ತಿಯ ವಿವಿಧೆಡೆ ಸಮಾವೇಶಗಳ ಆಯೋಜನೆಗೆ ಸಿದ್ಧತೆ ಮಾಡಿಕೊಂಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರರು ಪಾಲ್ಗೊಳ್ಳಬೇಕಿತ್ತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT