ADVERTISEMENT

ಕನಕಪುರ: 17ಕ್ಕೆ ಡಿ.ಸಿ ಗ್ರಾಮ ವಾಸ್ತವ್ಯ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2021, 3:20 IST
Last Updated 15 ಏಪ್ರಿಲ್ 2021, 3:20 IST

ಕನಕಪುರ: ಜಿಲ್ಲಾಧಿಕಾರಿ ನಡಿಗೆ ಹಳ್ಳಿಯ ಕಡೆಗೆ ಕಾರ್ಯಕ್ರಮವು ಏಪ್ರಿಲ್‌ 17ರಂದು ತಾಲ್ಲೂಕಿನ ಕೋಡಿಹಳ್ಳಿ ಹೋಬಳಿಯ ಕೊಳಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆಯಲಿದೆ.

ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ರಾಮನಗರ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಕನಕಪುರ ತಹಶೀಲ್ದಾರ್‌ ಹಾಗೂ ಇತರೇ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಸೂಚಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT