ADVERTISEMENT

ಮಾದಕ ವಸ್ತು ಮಾರಾಟ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2026, 2:43 IST
Last Updated 28 ಫೆಬ್ರುವರಿ 2026, 2:43 IST
ಮಾಗಡಿ ಪಟ್ಟಣದ ಹೊಸಹಳ್ಳಿ ಮುಖ್ಯ ರಸ್ತೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದು ಇಬ್ಬರು ಆರೋಪಿಗಳಿಂದ ವಶ ಪಡಿಸಿಕೊಂಡಿರುವ ಮಾಗಡಿ ಪೊಲೀಸರು ಹಾಗೂ ಸಿಬ್ಬಂದಿಗಳು.
ಮಾಗಡಿ ಪಟ್ಟಣದ ಹೊಸಹಳ್ಳಿ ಮುಖ್ಯ ರಸ್ತೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದು ಇಬ್ಬರು ಆರೋಪಿಗಳಿಂದ ವಶ ಪಡಿಸಿಕೊಂಡಿರುವ ಮಾಗಡಿ ಪೊಲೀಸರು ಹಾಗೂ ಸಿಬ್ಬಂದಿಗಳು.   

ಮಾಗಡಿ: ಫೆ.26 ರಂದು ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಹಳ್ಳಿ ರಸ್ತೆ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಪಟ್ಟಣದ ತಿರುಮಲೆಯ ಮಾದೇಶ, ಪಟ್ಟಣದ ಜುನೇದ್ ಮಾದಕ ವಸ್ತು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದರು. ಪೊಲೀಸರು ದಾಳಿ ನಡೆಸಿ ಒಟ್ಟು 250 ಗ್ರಾಂ ತೂಕದ ಮಾದಕ ವಸ್ತುವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಇನ್‌ಸ್ಪೆಕ್ಟರ್ ಮನೋಜ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT