ADVERTISEMENT

ಚನ್ನಪಟ್ಟಣ: ಹೆಣ್ಣು ಚಿರತೆ ಸೆರೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2019, 6:06 IST
Last Updated 3 ಫೆಬ್ರುವರಿ 2019, 6:06 IST
   

ರಾಮನಗರ: ಚನ್ನಪಟ್ಟಣ ‌ತಾಲ್ಲೂಕಿನ ದೊಡ್ಡವಿಠೇಲನಹಳ್ಳಿಯಲ್ಲಿ ಇರಿಸಲಾಗಿದ್ದ ಬೋನಿನಲ್ಲಿ ಶನಿವಾರ ತಡರಾತ್ರಿ ಚಿರತೆ ಸೆರೆಯಾಯಿತು.

ಐದು ವರ್ಷ ವಯಸ್ಸಿನ ಹೆಣ್ಣು ಚಿರತೆ ಇದಾಗಿದೆ.‌ ಕಳೆದ ಎರಡು ತಿಂಗಳಿನಿಂದ ಗ್ರಾಮದ ಸುತ್ತಮುತ್ತ ಇದರ ಉಪಟಳ ಹೆಚ್ಚಿತ್ತು. ಗ್ರಾಮಸ್ಥರ ಮನವಿ‌ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ತೋಟವೊಂದರಲ್ಲಿ ಬೋನು ಇಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT