ADVERTISEMENT

ಕುಂಬಳಗೋಡು: ಔಷಧ ತಯಾರಿಕಾ ಕಾರ್ಖಾನೆಗೆ ಬೆಂಕಿ

​ಪ್ರಜಾವಾಣಿ ವಾರ್ತೆ
Published 3 ಜನವರಿ 2022, 17:23 IST
Last Updated 3 ಜನವರಿ 2022, 17:23 IST
ಕುಂಬಳಗೋಡು: ಔಷಧ ತಯಾರಿಕಾ ಕಾರ್ಖಾನೆಗೆ ಬೆಂಕಿ
ಕುಂಬಳಗೋಡು: ಔಷಧ ತಯಾರಿಕಾ ಕಾರ್ಖಾನೆಗೆ ಬೆಂಕಿ   

ರಾಮನಗರ: ಕುಂಬಳಗೋಡು ಕೈಗಾರಿಕಾ ಪ್ರದೇಶದಲ್ಲಿ ಇರುವ ಸೋನಿಯಾ ಇಂಡಸ್ಟ್ರಿ ಎಂಬ ಔಷಧ ತಯಾರಿಕಾಕಾರ್ಖಾನೆಯಲ್ಲಿ ಸೋಮವಾರ ರಾತ್ರಿ ಅಗ್ನಿ ಅನಾಹುತ ಸಂಭವಿಸಿದೆ.

ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಇಡೀ ಕಾರ್ಖಾನೆ ಹೊತ್ತಿ ಉರಿಯುತ್ತಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT