ADVERTISEMENT

 ರಾಮನಗರ: ಸಿಲಿಂಡರ್ ಸ್ಫೋಟ, ಮನೆಗೆ ಹಾನಿ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2020, 3:18 IST
Last Updated 18 ಏಪ್ರಿಲ್ 2020, 3:18 IST
ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ‌ ಬೆಂಕಿ ನಂದಿಸಿದರು
ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ‌ ಬೆಂಕಿ ನಂದಿಸಿದರು   

ರಾಮನಗರ: ತಾಲ್ಲೂಕಿನ ಬಾಳಕುಳಿದೊಡ್ಡಿ ಗ್ರಾಮದ ಬಿ.ಎಚ್. ರಾಜಣ್ಣ ಎಂಬುವರ ಮನೆಯಲ್ಲಿ ಶನಿವಾರ ಬೆಳಗ್ಗೆ ಸಿಲಿಂಡರ್ ಸ್ಫೋಟಗೊಂಡಿದ್ದು ಮನೆಗೆ ಹಾನಿಯಾಗಿದೆ‌.

ಬೆಳಗ್ಗೆ ಹಾಲು ಕಾಯಿಸುವ ಸಮಯದಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿತು. ಮನೆಯಲ್ಲಿದ್ದ ನಾಲ್ವರು ಹೊರಗೆ ಓಡಿದ್ದು, ಯಾವುದೇ ತೊಂದರೆಯಾಗಿಲ್ಲ.‌ ಗೃಹೋಪಯೋಗಿ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ‌ ಬೆಂಕಿ ನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT