ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕಿಕ್ ಬಾಕ್ಸಿಂಗ್ ನಲ್ಲಿ ಚಿನ್ನದ ಪದಕ ಗೆದ್ದಿರುವ ಆರ್.ಅಕ್ಷಯ್
ಕನಕಪುರ: ಇಲ್ಲಿನ ಬೆಂಗಳೂರು ರಸ್ತೆ ಛತ್ರದ ಬಳಿಯಿರುವ ಬಿಜಿಎಸ್ ಶಾಲೆಯ 8ನೇ ತರಗತಿ ವಿದ್ಯಾರ್ಥಿಕುರುಪೇಟೆಯ ಆರ್.ಅಕ್ಷಯ್ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಮಿನಿ ಒಲಂಪಿಕ್‌ನ ಕಿಕ್ ಬಾಕ್ಸಿಂಗ್ ವಿಭಾಗದಲ್ಲಿ ಮೊದಲನೇ ಸ್ಥಾನ ಪಡೆದು, ಚಿನ್ನದ ಪದಕ ಗಳಿಸಿದ್ದಾರೆ.