ADVERTISEMENT

ಕನಕ‍‍ಪುರ ತಾಲ್ಲೂಕಿನಲ್ಲಿ ಉತ್ತಮ ಮಳೆ

​ಪ್ರಜಾವಾಣಿ ವಾರ್ತೆ
Published 7 ಜೂನ್ 2020, 13:39 IST
Last Updated 7 ಜೂನ್ 2020, 13:39 IST
ಕನಕ‍ಪುರ ತಾಲ್ಲೂಕಿನಲ್ಲಿ ಭಾನುವಾರ ಮಧ್ಯಾಹ್ನ ಉತ್ತಮ ಮಳೆ ಸುರಿಯಿತು
ಕನಕ‍ಪುರ ತಾಲ್ಲೂಕಿನಲ್ಲಿ ಭಾನುವಾರ ಮಧ್ಯಾಹ್ನ ಉತ್ತಮ ಮಳೆ ಸುರಿಯಿತು   

ಕನಕಪುರ: ತಾಲ್ಲೂಕಿನಾದ್ಯಂತ ಭಾನುವಾರ ಮಧ್ಯಾಹ್ನ ಉತ್ತಮ ಮಳೆ ಸುರಿಯಿತು. ಎರಡು ಮೂರು ದಿನಗಳಿಂದ ಮಳೆ ಬರುವ ವಾತಾವರಣ ಇದ್ದರೂ ತುಂತುರು ಮಳೆಗೆ ಸೀಮಿತವಾಗಿತ್ತು. ಭಾನುವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ವೇಳೆಗೆ ಬಿರುಸಿನ ಮಳೆ ಸುರಿಯುತು.

ಉತ್ತಮ ಮಳೆ ಸುರಿಯುತ್ತಿರುವುದರಿಂದ ಎಳ್ಳು ಬಿತ್ತನೆಗೆ ಸಕಾಲವಾಗಿದೆ. ರೈತರು ಖುಷಿಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT