ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ‘ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ’ಗೆ (GBIT ಯೋಜನೆ) ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಭೂ ಹಿತರಕ್ಷಣಾ ಸಂಘದ ನೇತೃತ್ವದಲ್ಲಿ ರೈತರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದು, ಬಿಜೆಪಿ ನಾಯಕರು ಸ್ಥಳಕ್ಕೆ ತೆರಳಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.