ADVERTISEMENT

PHOTOS | ರಾಮನಗರ: ಮುಳುಗಿದ ಕಾರುಗಳು, ಅಂಡರ್‌ಪಾಸ್‌ನಲ್ಲಿ ಸಿಲುಕಿದ ಬಸ್ ಪ್ರಯಾಣಿಕರು

ರಾಮನಗರದಲ್ಲಿವ್ಯಾಪಕ ಮಳೆ ಸುರಿಯುತ್ತಿದ್ದು,ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.ರೈಲು ನಿಲ್ದಾಣ ಪೂರ್ತಿ ಜಲಾವೃತಗೊಂಡಿದ್ದು, ಮೈಸೂರು- ಬೆಂಗಳೂರು ನಡುವೆ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಸಂಗನಬಸವನದೊಡ್ಡಿ ಬಳಿ ಹೆದ್ದಾರಿಯ ಅಂಡರ್ ಪಾಸ್ ನಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದು, ಬಸ್ ಹಾಗೂ ಕಾರುಗಳು ಮುಳುಗಿವೆ.

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2022, 6:59 IST
Last Updated 29 ಆಗಸ್ಟ್ 2022, 6:59 IST
ರಾಮನಗರ: ತಾಲ್ಲೂಕಿನ ಬಿಳಗುಂಬ ಅಂಡರ್ ಪಾಸ್ ನಲ್ಲಿ ಸೋಮವಾರ ಬೆಳಿಗ್ಗೆ ಖಾಸಗಿ ಬಸ್ ಒಂದು ಮಳೆ ನೀರಿನ ಪ್ರವಾಹದಲ್ಲಿ ಸಿಲುಕಿದ್ದು, ಸ್ಥಳೀಯರು ನೆರವಿಗೆ ಧಾವಿಸಿ ರಕ್ಷಣೆ ಮಾಡಿದರು.
ರಾಮನಗರ: ತಾಲ್ಲೂಕಿನ ಬಿಳಗುಂಬ ಅಂಡರ್ ಪಾಸ್ ನಲ್ಲಿ ಸೋಮವಾರ ಬೆಳಿಗ್ಗೆ ಖಾಸಗಿ ಬಸ್ ಒಂದು ಮಳೆ ನೀರಿನ ಪ್ರವಾಹದಲ್ಲಿ ಸಿಲುಕಿದ್ದು, ಸ್ಥಳೀಯರು ನೆರವಿಗೆ ಧಾವಿಸಿ ರಕ್ಷಣೆ ಮಾಡಿದರು.   
ರಾಮನಗರ: ಸಂಗನಬಸವನದೊಡ್ಡಿ ಬಳಿ ಹೆದ್ದಾರಿಯ ಅಂಡರ್ ಪಾಸ್ ನಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದು, ಬಸ್ ಹಾಗೂ ಕಾರುಗಳು ಮುಳುಗಿವೆ.
ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿದ ಸ್ಥಳೀಯರು
ರಾಮನಗರ: ಜಿಲ್ಲೆಯಾದ್ಯಂತ ಭಾನುವಾರ ಮಧ್ಯರಾತ್ರಿಯಿಂದ ಮಳೆ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ವಾಹನಗಳು ಮುಳುಗಡೆಯಾಗಿವೆ.
ಕಿಲೋಮೀಟರ್ ಉದ್ದಕ್ಕೆ ವಾಹನಗಳು ಸಾಲು ಗಟ್ಟಿ ನಿಂತಿವೆ.
ರಾಮನಗರದಲ್ಲಿ ಹಲವೆಡೆ ಮಳೆ ನೀರು ನುಗ್ಗಿದೆ.
ರಾಮನಗರ: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ರಾಮನಗರ ಹಾಗೂ ಚನ್ನಪಟ್ಟಣ ತಾಲ್ಲೂಕಿನ ಶಾಲೆ- ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ರಾಮನಗರ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ಹಳ್ಳದಲ್ಲಿ ಮಳೆ ನೀರಿನ ಪ್ರವಾಹ ಜಲಪಾತದ ರೀತಿಯಲ್ಲಿ ಹರಿಯುತ್ತಿದ್ದು, ಪ್ರಯಾಣಿಕರೊಬ್ಬರು ರೈಲಿನಿಂದ ಅದನ್ನು ಸೆರೆ ಹಿಡಿದಿದ್ದಾರೆ. ಬಳಿಕ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಸ್ಥಗಿತಗೊಂಡಿದೆ
ಭಾರಿ ಮಳೆಯಿಂದಾಗಿ ಹಲವೆಡೆ ರಸ್ತೆ ಸಂಚಾರ ಸ್ಥಗಿತ
ಕಾರುಗಳು ನೀರಿನಲ್ಲಿ ಮುಳುಗಿವೆ.
ಅಂಡರ್‌ಪಾಸ್‌ಗೆ ನುಗ್ಗಿದ ಮಳೆ ನೀರು
ನೀರಿನಲ್ಲಿ ಮುಳುಗಿದ ಕಾರು
ರೈಲ್ವೆ ನಿಲ್ದಾಣಕ್ಕೆ ನುಗ್ಗಿದ ನೀರು.
ಮಳೆ ಹಾನಿ: ನೀರಿನಲ್ಲಿ ಮುಳುಗಿದ ಕಾರುಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.