ADVERTISEMENT

ಚಿಗುರು ಸಂಸ್ಥೆ ವತಿಯಿಂದ ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

​ಪ್ರಜಾವಾಣಿ ವಾರ್ತೆ
Published 13 ಜುಲೈ 2024, 5:50 IST
Last Updated 13 ಜುಲೈ 2024, 5:50 IST
ಮಾಗಡಿ ಚಿಗುರು ಸಂಸ್ಥೆ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಿಸಲಾಯಿತು
ಮಾಗಡಿ ಚಿಗುರು ಸಂಸ್ಥೆ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಿಸಲಾಯಿತು   

ಮಾಗಡಿ: ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಮಾನ ಮನಸ್ಕರ ಸಹಾಯಧನದಿಂದ ಚಿಗುರು ಸಂಸ್ಥೆ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕಿದೆ ಎಂದು ಚಿಗುರು ಸಂಸ್ಥೆ ತಾಲ್ಲೂಕು ಘಟಕದ ಅಧ್ಯಕ್ಷ ವಿಜಯ ಹೇಳಿದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಐಟಿಐ ಡಿಪ್ಲೊಮಾ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದರು.

ಚಿಗುರು ಸಂಸ್ಥೆಯ ಕಾರ್ಯದರ್ಶಿ ಕಲ್ಪನಾ ಶಿವಣ್ಣ ಮಾತನಾಡಿದರು.
ಸಂಸ್ಥೆ ನಿರ್ದೇಶಕಿ ಸರೋಜಾ ಇತರರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.