ADVERTISEMENT

ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2022, 4:22 IST
Last Updated 24 ಅಕ್ಟೋಬರ್ 2022, 4:22 IST
   

ರಾಮನಗರ: ಮಾಗಡಿ ತಾಲ್ಲೂಕಿನ ಸೋಲೂರು ಬಳಿಯ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಠದ ಕೊಠಡಿಯೊಂದರ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ಆಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT