ADVERTISEMENT

ಲೋಕಸಭೆ ಚುನಾವಣೆ | ಕನಕಪುರ ಕ್ಷೇತ್ರದ 4 ಕಡೆ ಚೆಕ್‌ ಪೋಸ್ಟ್‌

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2024, 6:26 IST
Last Updated 18 ಮಾರ್ಚ್ 2024, 6:26 IST
ಕನಕಪುರ ಕಾಡು ಶಿವನಹಳ್ಳಿಯಲ್ಲಿ ಚುನಾವಣೆ ಅಕ್ರಮ ತಡೆಗಾಗಿ ಚೆಕ್‌ಪೋಸ್ಟ್‌ ನಿರ್ಮಾಣ ಮಾಡಿರುವುದು
ಕನಕಪುರ ಕಾಡು ಶಿವನಹಳ್ಳಿಯಲ್ಲಿ ಚುನಾವಣೆ ಅಕ್ರಮ ತಡೆಗಾಗಿ ಚೆಕ್‌ಪೋಸ್ಟ್‌ ನಿರ್ಮಾಣ ಮಾಡಿರುವುದು    

ಕನಕಪುರ: ಲೋಕಸಭೆ ಚುನಾವಣೆ ಘೋಷಣೆ ಆಗುತ್ತಿದ್ದಂತೆ ತಾಲ್ಲೂಕು ಆಡಳಿತ ಮತ್ತು ಚುನಾವಣೆ ಇಲಾಖೆಯು ಕನಕಪುರ ವಿಧಾನಸಭಾ ಕ್ಷೇತ್ರದ ಸುತ್ತಲೂ 4 ಕಡೆ ಚೆಕ್‌ಪೋಸ್ಟ್‌ ನಿರ್ಮಿಸಿ ಅಕ್ರಮ ತಡೆಗಟ್ಟಲು ಮುಂದಾಗಿದೆ.

ಕನಕಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹುಣಸನಹಳ್ಳಿ, ಕೊಳಗೊಂಡನಹಳ್ಳಿ, ಕಾಡು ಶಿವನಹಳ್ಳಿ ಮತ್ತು ಹೊನ್ನಿಗನಹಳ್ಳಿಯಲ್ಲಿ ಚೆಕ್‌ಪೋಸ್ಟ್‌ ನಿರ್ಮಿಸಿ ನಿಗಾ ವಹಿಸಲಾಗಿದೆ.

ಮೂರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿದೆ ಎಂದು ತಾಲ್ಲೂಕು ಪಂಚಾಯ್ತಿ ಇಒ ಭೈರಪ್ಪ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT