
ಪ್ರಜಾವಾಣಿ ವಾರ್ತೆಕರ್ನಾಟಕ ಲೋಕಾಯುಕ್ತ
– ಪ್ರಜಾವಾಣಿ ಚಿತ್ರ
ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲಾ ಲೋಕಾಯುಕ್ತ ಪೊಲೀಸರು ತಾಲ್ಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ಫೆ. 17 ಮತ್ತು 18ರಂದು ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಿ, ಜನರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯುವ ಸಭೆಯಲ್ಲಿ ಸಾರ್ವಜನಿಕರು ತಮ್ಮ ಕುಂದುಕೊರತೆ ಹಾಗೂ ದೂರುಗಳ ಕುರಿತು ಅಹವಾಲನ್ನು ಸಲ್ಲಿಸಬಹುದು. ಈಗಾಗಲೇ ದೂರು ಕೊಟ್ಟಿದ್ದರೆ ಅದರ ಪ್ರತಿಯನ್ನು ತರಬೇಕು ಎಂದು ಲೋಕಾಯುಕ್ತ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.