ADVERTISEMENT

ಮಾಗಡಿ ಶಾಸಕ ಮಂಜುನಾಥ್ ಗೆ ಕೋವಿಡ್

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2021, 5:48 IST
Last Updated 18 ಏಪ್ರಿಲ್ 2021, 5:48 IST
ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಎ. ಮಂಜುನಾಥ
ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಎ. ಮಂಜುನಾಥ    

ರಾಮನಗರ: ಜಿಲ್ಲೆಯ ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಎ. ಮಂಜುನಾಥ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಅವರಿಗೆ ಸೋಂಕಿನ ಯಾವುದೇ ಲಕ್ಷಣಗಳು ಇರಲಿಲ್ಲ. ಹೈದರಾಬಾದ್‌ಗೆವಿಮಾನದಲ್ಲಿ ತೆರಳಲು ಕೋವಿಡ್ ಪರೀಕ್ಷೆ ಪ್ರಮಾಣಪತ್ರಕ್ಕಾಗಿ ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ವರದಿ ಪಾಸಿಟಿವ್ ಆಗಿದ್ದು. ಸದ್ಯ ಮನೆಯಲ್ಲಿ ವಿಶ್ರಾಂತಿ‌ ಪಡೆಯುತ್ತಿದ್ದಾರೆ. ರಾಮನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT