ಚನ್ನಪಟ್ಟಣ: ಪಟ್ಟಣದ ಮಂಗಳವಾರಪೇಟೆಯ ಸರ್ಕಾರಿ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಮಾಯಣದ ಪಾತ್ರಗಳನ್ನು ಪರಿಚಯಿಸುವ ಮೂಲಕ ವಾಲ್ಮೀಕಿ ಜಯಂತಿ ಆಚರಿಸಲಾಯಿತು.
ಕರ್ನಾಟಕ ರಾಜ್ಯ ಸೆಕೆಂಡರಿ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಜಿ.ಕೆ. ರಂಗನಾಥ್, ಪ್ರೌಢಶಾಲೆಯ ಮುಖ್ಯಶಿಕ್ಷಕ ಎಂ.ಇ. ಬಸವರಾಜಪ್ಪ, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಎ.ಪಿ. ಪುಟ್ಟೇಗೌಡ, ಶಿಕ್ಷಕರಾದ ತಿಮ್ಮರಾಜು, ಅನಸೂಯ, ಬಿ. ಸುನೀತಾ, ಎಚ್.ಎಸ್. ಭವ್ಯಶ್ರೀ, ಈರಾನಾಯಕ್, ಲಕ್ಷ್ಮಿ, ಪುಟ್ಟಪ್ಪ, ರೇಣುಕಮ್ಮ, ಶಾರದಮ್ಮ, ಲೀಲಾವತಿ, ರಾಜಲಕ್ಷ್ಮಿ, ನಜ್ಮಾ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.