ಕನಕಪುರ: ತಾಲ್ಲೂಕಿನ ಸಾತನೂರು ಹೋಬಳಿಯ ಕಂಚನಹಳ್ಳಿ ಗ್ರಾಮದ ಮಾರೇಗೌಡ (82) ಅನಾರೋಗ್ಯದಿಂದ ನಿಧನರಾದರು.
ಮೃತರಿಗೆ ಪತ್ನಿ ಹಾಗೂ ನಾಲ್ವರು ಪುತ್ರರು ಇದ್ದಾರೆ. ಕಬ್ಬಾಳು ವಿಎಸ್‌ಎಸ್ಎನ್ ನ ಮಾಜಿ ಉಪಾಧ್ಯಕ್ಷರಾಗಿದ್ದರು.
ಅಂತ್ಯಕ್ರಿಯೆಯು ಗ್ರಾಮದಲ್ಲಿ ನೆರವೇರಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.