ರಾಮನಗರ: ಯುಗಾದಿ ಹೊಸ ತೊಡಕಿನ ಅಂಗವಾಗಿ ಭಾನುವಾರ ಜನರು ಮಾಂಸ ಖರೀದಿಗೆ ಮುಗಿಬಿದ್ದರು.
ಬೆಳಗ್ಗೆಯಿಂದಲೇ ಮಾಂಸದ ಅಂಗಡಿಗಳ ಮುಂದೆ ಜನರ ಸಾಲು ನೆರೆದಿತ್ತು. ಹಲಾಲ್- ಜಟ್ಕಾ ಕಟ್‌ಗೊಂದಲ ಇಲ್ಲದೆಯೇ ಜನರು ಖರೀದಿ ನಡೆಸಿದರು. ಮುಸ್ಲಿಂ ಸಮುದಾಯದವರ ಮಟನ್ ಸ್ಟಾಲ್‌ಗಳ ಮುಂದೆಯೂ ಜನರ ಉದ್ದನೆಯ ಸಾಲು ಇತ್ತು.
ಓದಿ...ಮೈಸೂರಿನಲ್ಲಿಮುಸ್ಲಿಮರ ಅಂಗಡಿಯಿಂದ ಮಾಂಸ ಖರೀದಿ: ದೇವನೂರು ಮಹದೇವ ನೇತೃತ್ವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.