ರಾಮನಗರ: ಮಾಗಡಿ ತಾಲ್ಲೂಕಿನ ಹೊಸಪಾಳ್ಯ ಗ್ರಾಮದಲ್ಲಿ ಭಾನುವಾರ ಕೌಟುಂಬಿಕ ಕಲಹದ ಕಾರಣಕ್ಕೆ ತಾಯಿ, ಮಕ್ಕಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾಗಡಿ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಲೋಕೇಶ್ ಅವರ ಪತ್ನಿ ರೂಪಾ (32), ಮಕ್ಕಳಾದ ಹರ್ಷಿತಾ (6) ಹಾಗೂ ಸ್ಪೂರ್ತಿ (4) ಮೃತರು. ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.