ADVERTISEMENT

ನವೋದಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2025, 2:41 IST
Last Updated 30 ಜುಲೈ 2025, 2:41 IST
<div class="paragraphs"><p>ಆಹ್ವಾನ</p></div>

ಆಹ್ವಾನ

   

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಜವಾಹರ ನವೋದಯ ವಿದ್ಯಾಲಯಕ್ಕೆ 2026-27ನೇ ಸಾಲಿಗೆ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಆಗಸ್ಟ್ 13ರವರೆಗೆ ವಿಸ್ತರಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಜಾಲತಾಣ https://cbseitms.rcil.gov.in/nvs/ ಅಥವಾ https://navodaya.gov.in ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಬಹುದು.

ಮಾಹಿತಿಗೆ ಸಹಾಯವಾಣಿ ಸಂಖ್ಯೆ: 8897920060 ಸಂಪರ್ಕಿಸಬೇಕು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.