ತೋಟಳ್ಳಿ ಮಠ ಮತ್ತು ಸಾತನೂರು ಮಠದ ಸ್ವಾಮೀಜಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸಿ ಪೂಜಾ ಕಾರ್ಯ ನೆರವೇರಿಸಿದರು. ರಾಮನಗರ ಪ್ರಾಧಿಕಾರದ ಅಧ್ಯಕ್ಷ ಎಚ್.ಎಚ್.ಮುರಳೀಧರ್, ಗ್ರೇಟರ್ ಬಿಡದಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವರದರಾಜೇಗೌಡ, ಆನೇಕಲ್ ಪ್ರಾಧಿಕಾರದ ಅಧ್ಯಕ್ಷ ಜಯಣ್ಣ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್.ಬಸಪ್ಪ, ಪುರಸಭೆ ಮಾಜಿ ಸದಸ್ಯ ಪುಟ್ಟರಾಜುಇದ್ದರು.