ADVERTISEMENT

ಗಣರಾಜ್ಯೋತ್ಸವ: ಪೂರ್ವಭಾವಿ ಸಭೆ

​ಪ್ರಜಾವಾಣಿ ವಾರ್ತೆ
Published 25 ಜನವರಿ 2021, 0:51 IST
Last Updated 25 ಜನವರಿ 2021, 0:51 IST

ಮಾಗಡಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಜ. 26ರಂದು ಬೆಳಿಗ್ಗೆ 9ಗಂಟೆಗೆ ಗಣರಾಜ್ಯೋತ್ಸವವನ್ನು ಕೊರೊನಾ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ಸರಳವಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ್‌ ಬಿ.ಜಿ. ಶ್ರೀನಿವಾಸ ಪ್ರಸಾದ್‌ ತಿಳಿಸಿದರು.

ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಶಾಸಕ ಎ. ಮಂಜುನಾಥ, ಜನಪ್ರತಿನಿಧಿಗಳು, ತಾಲ್ಲೂಕುಮಟ್ಟದ ಅಧಿಕಾರಿಗಳು ಹಾಗೂ ಸಂಘ, ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕಡ್ಡಾಯವಾಗಿ ಮಾಸ್ಕ್‌ ಧರಿಸಿ ಬರಬೇಕು ಎಂದರು.

ADVERTISEMENT

ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.