ADVERTISEMENT

ಪಿಎಫ್ ಐ ಕಾರ್ಯಕರ್ತರ ಬಂಧನ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2022, 4:18 IST
Last Updated 27 ಸೆಪ್ಟೆಂಬರ್ 2022, 4:18 IST
   

ರಾಮನಗರ: ಇಲ್ಲಿನ ಐಜೂರು, ಟಿಪ್ಪು ನಗರ, ರೆಹಮಾನಿಯ ನಗರದಲ್ಲಿ ಪೊಲೀಸರು ಮಂಗಳವಾರ ನಸುಕಿನಲ್ಲಿ ದಾಳಿ ನಡೆಸಿದ್ದು, ಪಿಎಫ್ ಐ ಸಂಘಟನೆಯ ಹತ್ತಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಐಜೂರು ಹಾಗೂ ಟೌನ್ ಪೊಲೀಸರು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT