ರಾಮನಗರ: ತಾಲ್ಲೂಕಿನ ಕೈಲಾಂಚ ಹೋಬಳಿಯ ಅಚ್ಚಲು ಗ್ರಾಮದ ಬಳಿಯಿರುವ ಸೇನಾಪತಿ ವೈಟ್ಲೆ ಕಾರ್ಖಾನೆ ಉಗ್ರಾಣಕ್ಕೆ ಭಾನುವಾರ ಆಕಸ್ಮಿಕ ಬೆಂಕಿ ತಗುಲಿ ಉಗ್ರಾಣದಲ್ಲಿದ್ದ ಕಚ್ಚಾ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ಬೆಂಕಿ ಅನಾಹುತದಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.