ರಾಮನಗರ: ಕನ್ನಡ ರಾಜ್ಯೋತ್ಸವ ಅಂಗವಾಗಿ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಹದಿನೈದು ತಂಡಗಳಿಂದ ಪಥ ಸಂಚಲನ ನಡೆಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.