ADVERTISEMENT

ರಾಮನಗರ ಮಾರುಕಟ್ಟೆಯಲ್ಲಿ ಹಬ್ಬದ ಖರೀದಿಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2020, 6:05 IST
Last Updated 25 ಮಾರ್ಚ್ 2020, 6:05 IST

ರಾಮನಗರ: ಲಾಕ್ ಡೌನ್ ಆದೇಶದ ನಡುವೆಯೂ ಜನರು ಬುಧವಾರ ಬೆಳಗ್ಗೆ ರಾಮನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಹಬ್ಬದ ಖರೀದಿಗೆ ಮುಗಿಬಿದ್ದರು. ಎಪಿಎಂಸಿಯ ತರಕಾರಿ‌ ಮಾರುಕಟ್ಟೆ ಪ್ರಾಂಗಣದಲ್ಲಿ ತರಕಾರಿ, ಹೂ‌ ಹಣ್ಣು‌ ಖರೀದಿಗೆ ಅವಕಾಶ ಮಾಡಿಕೊಡಲಾಗಿತ್ತು. ಬೆಳಗ್ಗೆ ಹತ್ತರವರೆಗೂ ಮಾರಾಟ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.