ADVERTISEMENT

ರಾಮನಗರ: ಶೇ 54ರಷ್ಟು ಮತದಾನ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 9:00 IST
Last Updated 3 ಸೆಪ್ಟೆಂಬರ್ 2021, 9:00 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ರಾಮನಗರ: ಇಲ್ಲಿನ ನಗರಸಭೆಯ‌ ನಾಲ್ಕನೇ ವಾರ್ಡಿಗೆ ನಡೆದಿರುವ ಉಪ ಚುನಾವಣೆಯಲ್ಲಿ ಮಧ್ಯಾಹ್ನ 1 ಗಂಟೆ ವೇಳೆಗೆ ಶೇ 54 ರಷ್ಟು ಮತದಾನವಾಗಿದೆ.

ಒಟ್ಟು 2 ಸಾವಿರ ಮತದಾರರ ಪೈಕಿ ಅರ್ಧದಷ್ಟು ಮಂದಿ ಈಗಾಗಲೇ ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT