ADVERTISEMENT

ರಾಮನಗರ: ಗಣರಾಜ್ಯೋತ್ಸವ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 5:14 IST
Last Updated 26 ಜನವರಿ 2023, 5:14 IST
   

ರಾಮನಗರ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಗಣರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಧ್ವಜಾರೋಹಣ ನೆರವೇರಿಸಿದರು.

ಇದೇ ವೇಳೆ ವಿವಿಧ ಶಾಲಾ ತಂಡಗಳು, ಪೊಲೀಸ್ ತುಕಡಿಗಳಿಂದ ಪಥ ಸಂಚಲನ ನಡೆಯಿತು.

ಜಿಲ್ಲಾಧಿಕಾರಿ ಅವಿನಾಶ್ ಮೆನನ್, ಜಿ.ಪಂ. ಸಿಇಒ ದಿಗ್ವಿಜಯ್ ಬೋಡ್ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ಮತ್ತಿತರರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.