ADVERTISEMENT

ಗಣರಾಜ್ಯೋತ್ಸವ: ರಾಮನಗರದಲ್ಲಿ ಸಚಿವ ಅಶ್ವತ್ಥನಾರಾಯಣ ಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 5:24 IST
Last Updated 26 ಜನವರಿ 2022, 5:24 IST
ಪೊಲೀಸ್ ಪಥ ಸಂಚಲನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಪಾಲ್ಗೊಂಡಿದ್ದರು.
ಪೊಲೀಸ್ ಪಥ ಸಂಚಲನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಪಾಲ್ಗೊಂಡಿದ್ದರು.   

ರಾಮನಗರ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಗಣರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಧ್ವಜಾರೋಹಣ ನೆರವೇರಿಸಿದರು.

ಇದೇ ವೇಳೆ ಪೊಲೀಸ್, ಎನ್‌ಸಿಸಿ ತಂಡಗಳಿಂದ ಪಥ ಸಂಚಲನ ನಡೆಯಿತು. ಸಾರ್ವಜನಿಕರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT