ದೇವನಹಳ್ಳಿ: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಜೂನ್ 28 ರಿಂದ ಸರ್ವರ್ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಜೂನ್ 27ರೊಳಗೆ ಪಡಿತರ ಪಡೆಯಲು ಕೋರಲಾಗಿದೆ.
ಇ-ಕೆವೈಸಿ ಬಾಕಿಯಿರುವ ಪಡಿತರ ಚೀಟಿದಾರರು ಪಡಿತರ ಪಡೆಯುವ ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಮಾಡಿಸಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.