ಮಾಗಡಿ: ಸೋಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ಧ್ವಜಾರೋಹಣ ನೆರವೇರಿಸಿ ಶೇಷವಾಹನ ಉತ್ಸವ
ನಡೆಯಿತು.
ಆಗಮಿಕ ವಿದ್ವಾನ್ ಪ್ರವೀಣ್ ದೀಕ್ಷಿತ್ ಧರ್ಮ ಧ್ವಜಾರೋಹಣ ನೆರವೇರಿಸಿದರು. ಶೇಷವಾಹನ ಉತ್ಸವದಲ್ಲಿ ಭಕ್ತರು ಭಾಗವಹಿಸಿದ್ದರು. ಪ್ರಾಕಾರೋತ್ಸವ ನಡೆಯಿತು. ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಮೂಲದೇವರಿಗೆ ವಿಶೇಷ ಅಲಂಕಾರ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.