ADVERTISEMENT

ಇಂದು ಪೊಲೀಸ್ ಹುತಾತ್ಮರ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2025, 2:53 IST
Last Updated 21 ಅಕ್ಟೋಬರ್ 2025, 2:53 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಚನ್ನಪಟ್ಟಣ: ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಂಗಳವಾರ ಬೆಳಗ್ಗೆ ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ-2025 ನಡೆಯಲಿದೆ.

ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಬಿ.ವಿ.ರೇಣುಕಾ, ಜಿಲ್ಲಾಧಿಕಾರಿ ಯಶವಂತ ಗುರುಕರ್, ಜಿ.ಪಂ ಸಿಇಒ ಅನ್ಮೋಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎನ್.ಎಚ್.ರಾಮಚಂದ್ರಯ್ಯ, ಡಿ.ಎಸ್.ರಾಜೇಂದ್ರ, ಜಿಲ್ಲೆಯ ಎಲ್ಲ ಠಾಣೆಗಳ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.