ADVERTISEMENT

ಕುಡಿಯುವ ನೀರಿಲ್ಲದೆ ತೊಂದರೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2020, 15:24 IST
Last Updated 19 ಮಾರ್ಚ್ 2020, 15:24 IST

ಮಾಗಡಿ: ತಾಲ್ಲೂಕಿನ ಅಗಲಕೋಟೆ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಿದೆ ಎಂದು ಮುಖಂಡ ಗಂಗಣ್ಣ ತಿಳಿಸಿದರು.

ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಮನುಷ್ಯರು ಹೇಗಾದರು ಕಷ್ಟಪಟ್ಟು ನೀರು ಸಂಗ್ರಹಿಸಿಕೊಳ್ಳುತ್ತಿದ್ದಾರೆ. ಗ್ರಾಮೀಣ ಭಾಗದ ಪಶು, ಪಕ್ಷಿಗಳು ನೀರಿಗೆ ಪರಿತಪಿಸುತ್ತಿವೆ. ನೀರಿನ ತೊಟ್ಟಿಗಳಿಗೆ ನೀರು ತುಂಬಿಸಲು ತಾಲ್ಲೂಕು ಆಡಳಿತ ಮುಂದಾಗಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT