ರಾಮನಗರ: ಬೆಂಗಳೂರು ಹೊರವಲಯದಲ್ಲಿ ಇರುವ ಸೋಮನಹಳ್ಳಿ ಬಳಿ ಬುಧವಾರ ರಾತ್ರಿ ವಿನೋದ್ ಎಂಬ ಯುವಕನ ಹತ್ಯೆಯಾಗಿದೆ.
ಈತ ಬಿಬಿಎಂಪಿ ಕಾರ್ಪೋರೇಟರ್ ಒಬ್ಬರ ಅಣ್ಣನ ಮಗ ಎಂದು ತಿಳಿದುಬಂದಿದೆ. ಕೊಲೆಗೆ ಕಾರಣ ಗೊತ್ತಾಗಿಲ್ಲ. ಕಗ್ಗಲೀಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.