ADVERTISEMENT

ರಾಮನಗರ: ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಧನ್ಯಶ್ರೀ ನಾಪತ್ತೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2022, 6:11 IST
Last Updated 23 ಫೆಬ್ರುವರಿ 2022, 6:11 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ರಾಮನಗರ: ಜಿಲ್ಲೆಯ‌ ಚನ್ನಪಟ್ಟಣ ತಾಲ್ಲೂಕು ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಧನ್ಯಶ್ರೀ ಸೋಮವಾರ ಸಂಜೆಯಿಂದ ನಾಪತ್ತೆ ಆಗಿದ್ದಾರೆ.

ಮನೆಯಲ್ಲಿ ಅವರು ಬರೆದಿಟ್ಟ ಪತ್ರ ದೊರೆತಿದ್ದು, ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ‌‌ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ ಎನ್ನಲಾಗಿದೆ.

ಧನ್ಯಶ್ರೀ ಅವರ ಅಕ್ಕ ಪುಣ್ಯಶ್ರೀ ದೂರಿನ ಮೇರೆಗೆ ಚನ್ನಪಟ್ಟಣ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.