ಮುಂಬೈ:ಮುಂಬೈ ಷೇರುಪೇಟೆ ಸೂಚ್ಯಂಕ 83 ಅಂಶ ಇಳಿಕೆ ಕಂಡು 41,170 ಅಂಶಗಳಿಗೆ ತಲುಪಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ 33 ಅಂಶ ಇಳಿಕೆಯಾಗಿ, 12,080ಕ್ಕೆ ತಲುಪಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.