ಸಾಗರ: ತಾಲ್ಲೂಕಿನ ಉಳ್ಳೂರು ಸಮೀಪದ ಹಕ್ರೆಕೊಪ್ಪದ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ತೂಜಡ್ಡು ಗ್ರಾಮದ ಪ್ರೇಮನಾಥ್ ಗೌಡ (50) ಮೃತಪಟ್ಟವರು.
ಲಾರಿ ಹಾಗೂ ಎರಡು ಬೈಕ್‌ಗಳು ಡಿಕ್ಕಿಯಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.