ಶಿವಮೊಗ್ಗ: ಫೆ.9 ರಂದು ರಾತ್ರಿ ಬರ್ಬರವಾಗಿ ಹತ್ಯೆಗೊಳಗಾಗಿದ್ದ ಟೈಲ್ಸ್ ನಾಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬುಧವಾರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಭದ್ರಾವತಿಯ ಜೇಡಿಕಟ್ಟೆಯ ಜಿ.ರಾಘವೇಂದ್ರ, ರಾಘವೇಂದ್ರ, ಚಿಕ್ಕಲ್‌ನನಿವಾಸಿ ಚಂದ್ರಶೇಖರ್ ಬಂಧಿತ ಆರೋಪಿಗಳು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.