ADVERTISEMENT

ಭದ್ರಾವತಿ: ಲಿಂಕ್ ಲೈನ್ ಕಾಮಗಾರಿ; ವಿದ್ಯುತ್ ವ್ಯತ್ಯಯ ಇಂದು

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2025, 6:03 IST
Last Updated 12 ಸೆಪ್ಟೆಂಬರ್ 2025, 6:03 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಪ್ರಜಾವಾಣಿ ಚಿತ್ರ

ಭದ್ರಾವತಿ: ಮೆಸ್ಕಾಂ ನಗರ ಉಪವಿಭಾಗದ ವ್ಯಾಪ್ತಿಯಲ್ಲಿ ಅಂಕ್‌ಲೈನ್ ಕಾಮಗಾರಿ ಹಮ್ಮಿಕೊಂಡಿದ್ದು ಮಾರ್ಗ ಮುಕ್ತತೆ ಪಡೆಯಲು ಜೆ.ಪಿ.ಎಸ್ ಕಾಲೊನಿಯಲ್ಲಿರುವ 110/33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಸೆ. 12ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ADVERTISEMENT

ನ್ಯೂಟೌನ್, ನ್ಯೂ ಕಾಲೊನಿ, ವಿದ್ಯಾಮಂದಿರ, ಆಂಜನೇಯ ಅಗ್ರಹಾರ ಆಕಾಶವಾಣಿ, ಕಾಗದನಗರ, ಸುರಗಿತೋಪು, ಆನೆಕೊಪ್ಪ, ಉಜ್ಜನಿಪುರ, ಬುಳ್ಳಾಪುರ, ಹುಡ್ಕೋ ಕಾಲೊನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಸಂಪಿಗೆಶೆಟ್ಟಿ ಬಡಾವಣೆ, ಎನ್‌ಟಿಬಿ ಬಡಾವಣೆ, ಸರ್.ಎಂ.ವಿ ಬಡಾವಣೆ, ಹಳೇಸಿದ್ದಾಪುರ, ಹೊಸೂರು, ಹೊಸೂರು ತಾಂಡ್ಯ, ಸಂಕ್ಲೀಪುರ, ಹುತ್ತಾ ಕಾಲೊನಿ, ಐ.ಟಿ.ಐ, ಜನ್ನಾಪುರ, ಬಿ.ಎಚ್.ರಸ್ತೆ, ಅಪ್ಪರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್‌ಲೈನ್, ತರೀಕೆರೆ ರಸ್ತೆ, ಸಾದತ್ ಕಾಲೊನಿ, ನೆಹರು ನಗರ, ಸುಣ್ಣದಹಳ್ಳಿ, ಬಸವನಗುಡಿ, ಶಿವನಿ ವೃತ್ತ. ಹಿರಿಯೂರು, ಹೊಸನಂಜಾಪುರ, ಸಿದ್ದರಹಳ್ಳಿ, ಗೊಂದಿ, ತಾರೀಕಟ್ಟೆ, ಬಿಳಿಕಿ, ಬಿಳಕಿ ತಾಂಡ, ಹೊಳೆಗಂಗೂರು, ಲಕ್ಷ್ಮೀಸಾಗರ (ರಬ್ಬರ್ ಕಾಡು). ಸುಲ್ತಾನಮಟ್ಟಿ ಕಾರೇಹಳ್ಳಿ, ಬಾಳೆಮಾರನಹಳ್ಳಿ, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು, ಹುಣಸೇಕಟ್ಟೆ. ಕಾಳನಕಟ್ಟೆ, ಹೊಳೆನೇರಳೆಕೆರೆ, ಅಂತರಗಂಗೆ, ದೊಣಬಘಟ್ಟ, ತಡಸ, ಚಿಕ್ಕಗೊಪ್ಪೇನಹಳ್ಳಿ, ಬಾರಂದೂರು, ಕಲ್ಲಹಳ್ಳಿ, ಹಾಗಲಮನೆ, ಯರೇಹಳ್ಳಿ, ಮಾವಿನಕೆರೆ, ದೊಡ್ಡೇರಿ, ಮಜ್ಜಿಗೇನಹಳ್ಳಿ, ಪದ್ಮೇನಹಳ್ಳಿ, ಲಕ್ಷ್ಮೀಪುರ, ಕೆಂಪೇಗೌಡನಗರ, ಬೊಮ್ಮನಹಳ್ಳಿ, ಕುಂಬಾರ ಗುಂಡಿ, ಹಳೇ ಬಾರಂದೂರು, ಹಳ್ಳಿಕೆರೆ, ಅಪ್ಪಾಜಿ ಬಡಾವಣಿ, ಉಕ್ಕುಂದ, ರತ್ನಾಪುರ, ಕೆಂಚೇನಹಳ್ಳಿ, ಗಂಗೂರು, ಬಿಸಿಲುಮನೆ, ದೇವರನರಸೀಪುರ, ಶಿವಪುರ, ಅಡ್ಲಘಟ್ಟ, ಅಂಬುದಹಳ್ಳಿ, ಅರಳಿಕೊಪ್ಪ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಗ್ರಾಹಕರು ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.