ADVERTISEMENT

ಭದ್ರಾವತಿ ನಗರಸಭೆ ಸಾಮಾನ್ಯ ಸಭೆ 12ರಂದು

​ಪ್ರಜಾವಾಣಿ ವಾರ್ತೆ
Published 9 ಜೂನ್ 2023, 13:20 IST
Last Updated 9 ಜೂನ್ 2023, 13:20 IST

ಭದ್ರಾವತಿ: ನಗರಸಭೆ ಸಾಮಾನ್ಯ ಸಭೆ ಜೂನ್‌ 12ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ನಗರಸಭೆ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳು ಉಲ್ಬಣಗೊಂಡಿದ್ದು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಾಮಾನ್ಯ ಸಭೆ ನಡೆಯಬೇಕು. ಸದಸ್ಯರು ತಪ್ಪದೇ ಸಭೆಗೆ ಹಾಜರಾಗಬೇಕು ಎಂದು ಪೌರಾಯುಕ್ತ ಮನುಕುಮಾರ್ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT