ಶಿವಮೊಗ್ಗ: ಫೇಸ್‌ಬುಕ್ ಮೆಸೆಂಜರ್ ಮೂಲಕ ಮಕ್ಕಳ ಅಶ್ಲೀಲ ವಿಡಿಯೊ ಫಾರ್ವರ್ಡ್ ಮಾಡುತ್ತಿದ್ದ ವ್ಯಕ್ತಿಯನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿ, ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ನಿಧಿಗೆ ಬಳಿಯ ಶಿವಪುರ ತಾಂಡಾ ವಾಸಿ ಡಿ. ರಘು ಬಂಧಿತ ಆರೋಪಿ. ಮಕ್ಕಳ ಅಶ್ಲೀಲ ವಿಡಿಯೊ ಅಥವಾ ಚಿತ್ರಗಳನ್ನು ಅಂತರ್ಜಾಲದ ಮೂಲಕ ಹುಡುಕುವುದು, ಶೇಖರಿಸುವುದು ಮತ್ತು ಫಾರ್ವರ್ಡ್ ಮಾಡುವುದು ಅಪರಾಧ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.