ADVERTISEMENT

ಸೋನಿಯಾ ಕುಟುಂಬಕ್ಕೆ ಎಸ್‌ಪಿಜಿ ಭದ್ರತೆ ನೀಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2019, 14:45 IST
Last Updated 9 ನವೆಂಬರ್ 2019, 14:45 IST
ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.   

ಶಿವಮೊಗ್ಗ: ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಕುಟುಂಬದವರಿಗೆ ಎಸ್‌ಪಿಜಿ ಭದ್ರತೆ ವಾಪಸ್ ಪಡೆದ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಯುವ ಕಾಂಗ್ರೆಸ್ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಯುವ ಕಾಂಗ್ರೆಸ್ ಮುಖಂಡರಾದಕೆ.ರಂಗನಾಥ್, ಪ್ರವೀಣ್ ಕುಮಾರ್, ಕಿರಣ್, ರಂಜಿತ್, ಗಿರೀಶ್ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT