ಶಿವಮೊಗ್ಗ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮೂವರನ್ನು ಜಯನಗರ ಠಾಣಾ ಪೊಲೀಸರು ಬಂಧಿಸಿ, ₹ 2.21ಲಕ್ಷ ನಗದು ಹಾಗೂ 3 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ರಾಗಿಗುಡ್ಡ ಶಾಂತಿನಗರದ ಮೊಬೈಲ್ ಅಂಗಡಿ ಮಾಲೀಕ ಅಜೇಯ, ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಸಂದೀಪ, ಗೋಪಾಳದ ಕಿರಣ ಬಂಧಿತ ಆರೋಪಿಗಳು. ಸಿಇಎನ್ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಹಾಗೂ ಸಿಬ್ಬಂದಿ ತಂಡ ದಾಳಿ ನಡೆಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.