ADVERTISEMENT

ಅಶ್ಲೀಲ ಟಿಕ್‌ಟಾಕ್: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2019, 15:11 IST
Last Updated 13 ಅಕ್ಟೋಬರ್ 2019, 15:11 IST
   

ಶಿವಮೊಗ್ಗ:ನಕಲಿ ಟಿಕ್‌ಟಾಕ್ ಖಾತೆ ತೆರೆದು ಮಹಿಳೆಯ ವೀಡಿಯೊಗೆ ಅಶ್ಲೀಲ ಧ್ವನಿ ನೀಡಿ ಸಾಮಾಜಿಕ ಜಾಲತಾಣಗಳಿಗೆ ಅಪ್‌ಲೋಡ್ ಮಾಡಿದ್ದ ಆರೋಪಿಯನ್ನು ಶಿವಮೊಗ್ಗ ಸಿಇಎನ್‌ ಪೊಲೀಸರು ಬಂಧಿಸಿದ್ದಾರೆ.

ಭದ್ರಾವತಿ ತಾಲ್ಲೂಕು ಮಲ್ಲಿಗೇನಹಳ್ಳಿಯ ಸಂಜಯ್ ಕುಮಾರ್ ಬಂಧಿತ ಆರೋಪಿ. ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಇನ್‌ಸ್ಪೆಕ್ಟರ್ ಕೆ.ಟಿ.ಗುರುರಾಜ್ ನೇತೃತ್ವದ ತಂಡ ಬಂಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT